User:BHARATHESHA ALASANDEMAJALU

From translatewiki.net
Jump to: navigation, search
Babel user information
en-N This user has a native understanding of English.
kn-N ಈ ಬಳಕೆದಾರರಿಗೆ ಕನ್ನಡ ಭಾಷೆ ಬಗ್ಗೆ ಮೂಲಭಾಷಿಕರ ಜ್ಞಾನವಿದೆ
tcy-N ಈ ಬಳಕೆದಾರೆರ್ಗ್ ತುಳುತ ಬಗ್ಗೆ ಮೂಲಭಾಷಿಕೆರ್ನ ಜ್ನಾನ ಉ೦ಡು
Users by language

ಭರತೇಶ ಅಲಸಂಡೆಮಜಲು ಅಂತ ಪುತ್ತೂರಿನ ಕೊಳ್ತಿಗೆ ಗ್ರಾಮದ ಅಲಸಂಡೆಮಜಲಿನವ, ನಾನೊಬ್ಬ ಹೆಮ್ಮೆಯ ಹ್ಯಾಮ್ - VU3NNV ಕರೆ ಸಂಕೇತ , ರೇಡಿಯೋ ಕೇಳೋದು , ಊರೂರು ಸುತ್ತೋದು , ಬೆಟ್ಟ ಹತ್ತುವುದು , ಚಿತ್ರ ಸೆರೆಹಿಡಿಯುವುದು, ಪುಟಾಣಿ ಮಕ್ಕಳೊಂದಿಗೆ ಆಡೋದು, ಪ್ರಾಯದವರೊಂದಿಗೆ ಹರಟೋದು, ಮತ್ತೆ ತಲೆ ತಿನ್ನೋದು ಇವೆಲ್ಲ ಅಂದ್ರೆ ತುಂಬಾ ಇಷ್ಟ... ಕುಡ್ಲದ ಪುತ್ತೂರಿನವ , ನನ್ನ ತುಳುನಾಡು, ನನ್ನ ಕನ್ನಡ , ನನ್ನ ಭಾರತವನ್ನು ಒಂದಿಚು ಬಿಟ್ಟು ಕೊಡುವವನಲ್ಲ, ನಾಡು , ನುಡಿ , ದೇಶದ ಬಗೆಗೆ ಗರ್ವ , ಅಹಂಕಾರ , ಸ್ವಾರ್ಥಿ ನಾನು . ಯಾಕೋ ಓದಿದ ತಪ್ಪಿಗೆ ದೂರದ ಮಸ್ಕಟ್ ನಲ್ಲಿ ಯಾಂತ್ರಿಕ ತಂತ್ರಜ್ಞನಾಗಿ ನೌಕರಿ. ಮಿಂಚಂಚೆ: bharuab@gmail.com ಇದು ನನ್ನ ಬ್ಲಾಗ್ ಕೊಂಡಿ ಇಲ್ಲಿದೆ. http://manninaparimala.blogspot.in/